ಪ್ರಕಟಣೆಗಳು 28-02-2021

ತಪಸ್ಸು ಕಾಲದ 2ನೇ ಭಾನುವಾರ

  • ಕೋರೊನಾ ವ್ಯಾಧಿಯ ವಿರುದ್ಧ ಪಾಲಿಸಬೇಕಾದ ಸೂಚನೆಗಳನ್ನು ದೇವಾಲಯದಲ್ಲಿ ಮಾತ್ರವಲ್ಲ ಎಲ್ಲೆಡೆಯಲ್ಲಿಯೂ ಪಾಲಿಸಿರಿ ಮತ್ತು ಪಾಲಿಸುವಂತೆ ಇತರರನ್ನು ಪ್ರೋತ್ಸಾಹಿಸಿರಿ.

 

  • 05-03-2021, ಶುಕ್ರವಾರ, ತಿಂಗಳ ಮೊದಲನೆ ಶುಕ್ರವಾರ, ಮನೆಯಲ್ಲಿ ವೃದ್ದರು, ಅಸ್ವಸ್ಥರು ಅಥವಾ ಪರಮಪ್ರಸಾದ ಸ್ವೀಕರಿಸುವವರು ಇದ್ದಲ್ಲಿ ಅವರಿಗೆ ಪರಮಪ್ರಸಾದವನ್ನು ತರಲಾಗುವುದು. ದಯಮಾಡಿ ತಿಳಿಸಿ.
  • ಬರುವ 05-03-2021 ಶುಕ್ರವಾರ ಬೆಳಿಗ್ಗೆ ಬಲಿಪೂಜೆ ಇರುವುದಿಲ್ಲ. ಸಂಜೆ 6-00 ಗಂಟೆಗೆ ಶಿಲುಬೆಹಾದಿ ಮತ್ತು ಬಲಿಪೂಜೆ ಇರುವುದು.
  • ಧನ್ಯವಾದಗಳು
  • ಸಹಿ/-